ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಿನಲ್ಲೂ ಬೇಸಿಗೆ ರೀತಿಯ ವಾತಾವರಣ ಕಂಡು ಬರ್ತಿದೆ. ಮಳೆ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಆಗಸ್ಟ್ ಮಧ್ಯ ಭಾಗದವರೆಗೆ ಮಳೆ ಪ್ರಮಾಣದಲ್ಲಿ ಶೇ. 40ರಷ್ಟು ಕೊರತೆ ಎದುರಾಗಿದೆ. ಅಲ್ಲಲ್ಲಿ ತುಂತುರು ಮಳೆ ಆಗಿರೋದು ಬಿಟ್ಟರೆ, ನಗರದಾದ್ಯಂತ ಮಳೆ ಕೊರತೆ ಕಾಡುತ್ತಿದೆ. ಆಗಾಗ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಮಳೆರಾಯನ ಮುನಿಸು ಮುಂದುವರೆದಿದೆ. ನೈರುತ್ಯ ಮುಂಗಾರು ಮಾರುತಗಳು ಜೂನ್