ಪಾಕಿಸ್ತಾನ ಮೂಲದ ಇಬ್ಬರು ಯುವತಿಯರು ಮತ್ತು ಓರ್ವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಭಯೋತ್ಪಾದನೆಯ ಹಿನ್ನೆಲೆ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ರಾತ್ರಿ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಕೇರಳದ ಓರ್ವ ಯುವಕ ಸೇರಿದಂತೆ ಮೂವರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ. 25 ವರ್ಷ ವಯಸ್ಸಿನ ಸಮೀರಾ, ಕಿರಣ್ ಗುಲಾಮ್ ಇಲಿ, ಖಾಸಿಫ್ ಶಮ್ಸುದ್ದಿನ್