ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ರಾತ್ರಿ ಸುರಿದ ಮಳೆದ ಅವಾಂತರವೆಬ್ಬಿಸಿದೆ. ಕಾರಿನಲ್ಲಿದ್ದ ಮೂವರು ಸೇರಿದಂತೆ ಒಟ್ಟು ನಾಲ್ಕು ಮಂದಿ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಮಿನರ್ವ ಸರ್ಕಲ್ ಬಳಿ ಕಾರಿನಲ್ಲಿ ಕುಳಿತಿದ್ದ ಒಂದೇ ಕುಟುಂಬದ ಮೂವರು ಮರ ಉರುಳಿ ಬಿದ್ದ ಪರಿಣಾಮ ಹೊರ ಬರಲಾಗದೆ ಉಸಿರುಗಟ್ಟಿಸಾವನ್ನಪ್ಪಿದ್ದಾರೆ. ಕಾರಿನ ಮುಂದಿನ ಸೀಟಿನಲ್ಲಿದ್ದ ಇಬ್ಬರು ಗಾಜು ಒಡೆದು ಹೊರ ಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ.ಹಿಂಬದಿಯಲ್ಲಿ ಕೂತಿದ್ದ ಮೂವರು ಸುಮಾರು ಅರ್ಧ ಗಂಟೆಗಳ ಕಾಲ ಪ್ರಾಣ ಉಳಿಸಿಕೊಳ್ಳಲು