ನಗರದಲ್ಲಿ ಪ್ರತಿ ಮಳೆ ಬಂದಾಗಲೂ ರಸ್ತೆ ಗುಂಡಿಗಳ ಸಮಸ್ಯೆ ಹೆಚ್ಚುತ್ತಿದೆ. ಮಳೆ ನಿಂತ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದ್ದರೂ ಮತ್ತೆ ಮಳೆ ಬಂದಾಗ ಮುಚ್ಚಿದ ಗುಂಡಿಗಳು ಬಾಯ್ತೆರೆಯುತ್ತಿದ್ದು, ಪಾಲಿಕೆಯು ಗುಣಮಟ್ಟದ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಜೊತೆಗೆ ಮಳೆ ನಿಲ್ಲದೆ ರಸ್ತೆ ಗುಂಡಿಗಳಿಗೆ ಮುಕ್ತಿ ಕೊಡಲು ಅಸಾಧ್ಯವೆಂಬುದು ಎಂದು ಪಾಲಿಕೆ ಮೂಲಗಳು ತಿಳಿಸಿವೆ. ರಸ್ತೆ ಗುಂಡಿಗಳ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿಯನ್ನು ರಾಜ್ಯ