ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮಾತ್ರ ಮುಗಿಯುವ ಲಕ್ಷಣಗಳು ಕಾಣಿಸ್ತಿಲ್ಲ. ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗೀ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಸರ್ಕಾರಕ್ಕೆ ಪತ್ರ ಬರೆಯಲು ಸಜ್ಜಾಗಿದ್ದಾರೆ. ಆದ್ರೆ ಇತ್ತ ವಿಸಿ ಇಲ್ಲದೇ ಬೆಂಗಳೂರು ವಿಶ್ವವಿದ್ಯಾಲಯ ಅನಾಥವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಸ್ಥಾನಕ್ಕೆ ಪ್ರೊ.ವೇಣುಗೋಪಾಲ್ ಅವರನ್ನು ನೇಮಕ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿ ಎರಡು ದಿನಗಳ