ಕೊರೊನಾ ವೈರಸ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲ ಅಥವಾ ಬಡ್ಡಿ ಕಟ್ಟುವಂತೆ ಪೀಡಿಸುವಂತಿಲ್ಲ. ಸ್ವಸಹಾಯ ಸಂಘ, ಮೈಕ್ರೋ ಫೈನಾನ್ಸ್ ಹಾಗೂ ಬ್ಯಾಂಕ್ ನವರು ಸಾಲಗಾರರಿಗೆ ಸಾಲ ಅಥವಾ ಬಡ್ಡಿ ಕಟ್ಟುವಂತೆ ಪೀಡಿಸುವಂತಿಲ್ಲ. ಒಂದು ವೇಳೆ ಈ ರೀತಿ ಪೀಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.ಇನ್ನೂ ಎರಡ್ಮೂರು ತಿಂಗಳು ಸಾಲಗಾರರಿಂದ ಸಾಲ ಅಥವಾ ಬಡ್ಡಿ ಕಟ್ಟಿಸಿಕೊಳ್ಳುವಂತಿಲ್ಲ. ಈ ಸಂಬಂಧ ಸರ್ಕಾರದ