ಗದಗ ಜಿಲ್ಲೆಯ ರೋಣ ತಾಲೂಕಿನ ನೆರೇಗಲ್ ಅನ್ನದಾನೇಶ್ವರ ಪಿಯು ಕಾಲೇಜ್ ವಿದ್ಯಾರ್ಥಿ ಶಿವರಾಜ್ ಡಿ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಜಿಲ್ಲೆಯೆ ಹೆಮ್ಮೆ ಪಡುವಂತೆ ಮಾಡಿದ್ದಾನೆ.. ಪಿಯುಸಿ ಕಲಾ ವಿಭಾಗದಲ್ಲಿ 600 ಕ್ಕೆ 593 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಎರಡನೇ ರ್ಯಾಂಕ್ ಗಳಿಸಿದ್ದಾರೆ. ಇತಿಹಾಸ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ರಾಜ್ಯಶಾಸ್ತ್ರ ವಿಷಗಳಲ್ಲಿ ಶಿವರಾಜ್ ನೂರಕ್ಕೆ ನೂರು ಅಂಕ ಪಡೆದಿದ್ದಾನೆ. ಕನ್ನಡ 98, ಇಂಗ್ಲೀಷ್ 95 ಅಂಕ ಪಡೆದು