ಬೆಂಗಳೂರು : ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆಗೆ ಒಳಗಾಗಿರುವ ಕರ್ನಾಟಕವೂ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಹಲವು ಸುದ್ದಿ ಸಂಸ್ಥೆಗಳನ್ನು ಹೊಂದಿರುವ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಂಸ್ಥೆಯ ನೂತನ ಸಿಇಓ ಆಗಿ ಬರನ್ ದಾಸ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡಮಟ್ಟದ ಆಡಳಿತಾತ್ಮಕ ಬದಲಾವಣೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಸಮೂಹಕ್ಕೆ ಹಂಗಾಮಿ ಸಿಇಓ ಆಗಿದ್ದ ಕರ್ನಾಟಕ ಟಿವಿ 9 ಮುಖ್ಯಸ್ಥ ಮಹೇಂದ್ರ ಮಿಶ್ರಾ ನೇಮಕಗೊಂಡಿದ್ದರು.ಇದೀಗ ಆಡಳಿತ ಮಂಡಳಿ ಮಿಶ್ರಾರನ್ನು