ಗದಗ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ನ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು