ಕಲಬುರಗಿ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಚಾಲಕನ ಬರ್ಬರ ಹತ್ಯೆಗೈದ ಘಟನೆ ಕಲಬುರಗಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.