ಅಣ್ಣ-ತಮ್ಮಂದಿರ ಜಗಳದಲ್ಲಿ ಮಧ್ಯ ಪ್ರವೇಶಿಸಿದ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದ ನಗರದಲ್ಲಿ ನಡೆದಿದೆ.