ಮೈಸೂರು: ಅನ್ ಲಾಕ್ ಆದ ಬೆನ್ನಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಖಡಕ್ ಆಗಿ ಮಾತನಾಡಿದ್ದಾರೆ. ‘ಪಕ್ಷ ಉಳೀಬೇಕೆಂದರೆ ನಾಯಕತ್ವ ಬದಲಾಗಲೇಬೇಕು. ಆಗಸ್ಟ್ 15 ಕ್ಕೂ ಮೊದಲೇ ನಾಯಕತ್ವ ಬದಲಾಗಲಿದೆ. ಒಂದು ದಿನ ಮುಂದೆ ಹೋದರೂ ಇವರು 100 ಕೋಟಿ ಲೂಟಿ ಹೊಡೀತಾರೆ. ಎಷ್ಟು ಬೇಗ ಆಗುತ್ತೋ ಅಷ್ಟು ಬೇಗ ಈ ನಾಯಕತ್ವ ಹೋಗಬೇಕು’ ಎಂದು ಸಿಎಂ ಯಡಿಯೂರಪ್ಪ