ಗುಮ್ಮಟ ನಗರಿಯಲ್ಲಿ ಬಿಜೆಪಿ ಹಾಲಿ , ಮಾಜಿ ಶಾಸಕರ ನಡುವೆ ವಾಕ್ಸಮರ ಜೋರಾಗಿದೆ. ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಡಸ್ತನ ಕುರಿತು ಮಾಜಿ ಶಾಸಕ ಸವಾಲ್ ಹಾಕಿದ್ದಾರೆ.