ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದು, ಮಾತುಕತೆ ನಡೆಸಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಮಾಡಿಕೊಳ್ಳಲಿದ್ದಾರೆ. ಪಕ್ಷ ಸೇರ್ಪಡೆ ರಾಷ್ಟ್ರೀಯ ಅಧ್ಯಕ್ಷರಿಂದ ಒಪ್ಪಿಗೆ ಪಡೆದುಕೊಂಡ ನಂತರ ಬಿಜಾಪುರದಲ್ಲಿ ಮಾರ್ಚ್ 4ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಯತ್ನಾಳ್