ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಭರವಸೆ ನೀಡಿದ್ದಾರೆ,.. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚಹ್ವಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು,. ಈ ವೇಳೆ ಸಭೆ ಭಾಗಿಯಾಗಿದ್ದ ಸಚಿವ ಪ್ರಭು ಚಹ್ವಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದರು,. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ