ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ನಗರದಲ್ಲಿ ಆಯೋಜಿಸಲಾದ ಸರಕಾರದ ಜನಪರ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೊಪ್ಪಳದ ಇತಿಹಾಸದಲ್ಲಿಯೇ ಇದೊಂದು ಬೃಹತ್ ಸಮಾವೇಶ. 1500 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರತಿಯೊಂದು ಫಲಾನುಭವಿಗಳ ಮನೆ ಮನೆಗಳಿಗೆ ಸರಕಾರದ ಯೋಜನೆಗಳು ದೊರೆತಿವೆ. ಸಚಿವ ರಾಯರೆಡ್ಡಿ ಅತ್ಯುತ್ತಮವಾಗಿ