ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಧರ್ಮವಂತರಾ?ಯಾವ ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಪ್ರಶ್ನಿಸಿದ್ದಾರೆ.