ಹುಬ್ಬಳ್ಳಿಯಲ್ಲಿ ಸಾಕಷ್ಟು ವಿರೋಧಗಳ ನಡುವೆಯೂ ಫ್ಲೈಓವರ್ ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು ಮಾಡಲಾಗಿದೆ.