ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂಬ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿ ಮಾಡಿದ್ದಾರೆ.