ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲ್ಲೂಕು, ಜಕ್ಕೂರು ಹೋಬಳಿ, ಅಮೃತಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 115ರ ಅಮೃತಹಳ್ಳಿ ಕೆರೆಯು ಒಟ್ಟು 24 ಎಕರೆ 36 ಗುಂಟೆ ವಿಸ್ತೀರ್ಣದಲ್ಲಿದ್ದು, 15 ಕೋಟಿ ರೂ. ಮೌಲ್ಯದ 20 ಗುಂಟೆ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಶೆಡ್ ಮತ್ತು ಶೌಚಾಲಯವನ್ನು ಇಂದು ತೆರವುಗೊಳಿಸಲಾಯಿತು. ಯಲಹಂಕ ತಾಲ್ಲೂಕು/ಹೋಬಳಿ, ಅಮೃತಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 115ರ ಕೆರೆಯ(ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ) ಗಡಿಗಳನ್ನು ಅಳತೆ ಮಾಡಿ ಗುರುತಿಸಲು ಮಾನ್ಯ