ವಿಶ್ವ ವನ್ಯಜೀವಿ ದಿನದ ಪ್ರಯುಕ್ತ ಬಿಬಿಎಂಪಿ ಅರಣ್ಯ ವಿಭಾಗದ ವತಿಯಿಂದ 2 ವನ್ಯಜೀವಿ ಸಂರಕ್ಷಣಾ ವಾಹನಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅರಣ್ಯ ವಿಭಾಗದ ವತಿಯಿಂದ ಎಲ್ಲಾ 243 ವಾರ್ಡ್ ಗಳಲ್ಲಿ ವನ್ಯ ಪ್ರಾಣಿಗಳಾದ ಹಾವು, ಪಕ್ಷಿಗಳು, ಕೋತಿ ಸೇರಿದಂತೆ ಇನ್ನಿತರೆ ಪ್ರಾಣಿಗಳನ್ನು ಕಾಪಾಡುವ ಸಲುವಾಗಿ 9 ವನ್ಯಜೀವಿ ಸಂರಕ್ಷಕರಿದ್ದು, ಸಾರ್ವಜನಿಕರಿಂದ ದೂರು ಬಂದ ತಕ್ಷಣ ವನ್ಯ ಸಂರಕ್ಷರು ಸ್ಥಳಕ್ಕೆ