ಬೆಂಗಳೂರು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಹಾಗೂ ಪ್ರವಾಹ ಸ್ಥಳಗಳ ಅಭಿವೃದ್ಧಿಗೆ BBMP ವಿಶ್ವ ಬ್ಯಾಂಕ್ ಮೊರೆ ಹೋಗಿದೆ. ಸಿಲಿಕಾನ್ ಸಿಟಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ತತ್ತರಿಸಿ ಹೋಗಿದೆ. ನಗರದ ರಸ್ತೆಗಳಿಗೆ ರಾಜಕಾಲುವೆಗಳ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಬೆಂಗಳೂರಿನ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿತ್ತು. ಬ್ರ್ಯಾಂಡ್ ಬೆಂಗಳೂರು ಇಮೇಜ್ಗೂ ಧಕ್ಕೆ ಉಂಟಾಗಿತ್ತು. ರಾಜ್ಯ ಸರ್ಕಾರ ರಾಜಕಾಲುವೆ ದುರಸ್ತಿಗೆ 1500 ಕೋಟಿ ಅನುದಾನ ನೀಡಿತ್ತು. ಆದರೆ BBMP 1500