ಕರ್ನಾಟಕ ಅಸೆಂಬ್ಲಿ ಚುನಾವಣೆ ಹಿನ್ನೆಲೆ ಮದುವೆ ಸಮಾರಂಭ ಮಾಡುವ ಮೊದಲು ಬಿಬಿಎಂಪಿಯ ಈ ನಿಯಮ ಪಾಲಿಸೋದು ಒಳ್ಳೆಯದು.ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಚಾರವನ್ನ ಬಿಬಿಎಂಪಿ ನಿಷೇಧಿಸಿದೆ.ರಾಜಕೀಯ ಪ್ರಚಾರಕ್ಕಾಗಿ ಮದುವೆ ಮತ್ತಿತರ ಕಾರ್ಯಕ್ರಮಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಕಟ್ಟೆಚ್ಚರ ವಹಿಸಲಿದೆ.