ಕಟ್ಟಡ ನಿರ್ಮಾಣ ಮಾಡುವ ಸಾರ್ಜನಿಕರಿಂದ ನೆಲ ಬಾಡಿಗೆ, ಪರವಾನಗಿ ಶುಲ್ಕ, ಕಟ್ಟಡ ನಿರ್ಮಾಣ ಪರವಾನಗಿ ಶುಲ್ಕ, ಪರಿಶೀಲನಾ ಶುಲ್ಕ ಮತ್ತು ಭದ್ರತಾ ಠೇವಣಿಗಳನ್ನು ಪಡೆಯುವ ಅಧಿಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದ್ದು ಎಲ್ಲ ಶುಲ್ಕಗಳನ್ನೂ ರದ್ದುಮಾಡಿದೆ. ಬಿಬಿಎಂಪಿಯ ಶುಲ್ಕ ಮತ್ತು ತೆರಿಗೆ ನೀತಿಯನ್ನು ಪ್ರಶ್ನಿಸಿದ್ದ ಸುಂದರ ಶೆಟ್ಟಿ ಮತ್ತು ಇತರರು ಸಲ್ಲಿಸಿದ್ದ ನೂರಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎಂ.