ನಗದರ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಇರುವಂತಹ ದುರಸ್ಥಿಕಾರ್ಯಗಳನ್ನು ಕೂಡಲೆ ಕೈಗೆತ್ತಿಕೊಂಡು ಸರಿಪಡಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಣೆ ಹಾಗೂ ಆಹಾರದ