ನಾಳೆ ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಗೆ ಬಿಬಿಎಂಪಿಭಾರೀ ನಿರೀಕ್ಷೆಯಲ್ಲಿದೆ.ಕಳೆದ ಭಾರಿಗಿಂತ ಈ ಭಾರಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ ಆಡಳಿತ ವರ್ಗ ಪ್ರಸ್ತಾವನೆ ಸಲ್ಲಿಸಿದೆ.ಬಿಜೆಪಿ ಸರ್ಕಾರದಲ್ಲಿ ನಿರಾಸೆಗೊಂಡಿದ್ದ ಬಿಬಿಎಂಪಿಗೆ ನಿರೀಕ್ಷಿತ ಪ್ರಮಾಣದ ಅನುದಾನ ಸಿಕ್ಕಿರಲಿಲ್ಲ.ಈ ಬಾರಿ ಜಾಕ್ ಪಾಟ್ ಹೊಡೆಯುತ್ತಾ ಸಿದ್ಧರಾಮಯ್ಯ ಮಂಡಿಸಲಿರೋ ಅಯವ್ಯಯದಲ್ಲಿ ಅನ್ನುವ ನಡುವೆ ನಿರೀಕ್ಷೆಯಲ್ಲಿ ಬಿಬಿಎಂಪಿ ಇದೆ.