ಬಿಬಿಎಂಪಿ ಕಚೇರಿಯ ಅಗ್ನಿ ಅವಘಡ ಕೇಸ್ ಕೂತುಹಲಕಾರಿಯಾಗ್ತಿದೆ. ದುರಂತಕ್ಕೆ ನಾನಾ ಕಾರಣಗಳು ಕೇಳಿಬರುತ್ತಿದ್ದು, ಮೂರು ಹಂತದ ತನಿಖೆಯೂ ನಡೆಯುತ್ತಿದೆ. ಸದ್ಯ ಪ್ರಕರಣ ಸಂಬಂಧ FIR ಕೂಡ ಆಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ನಿನ್ನೆ ಸಂಜೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ನಡೆದಿದ್ದ ಬೆಂಕಿ ಅವಘಡ ಕೇಸಿನ ತನಿಖೆ ಚುರುಕು ಪಡೆದಿದೆ. ಸದ್ಯ ಅವಘಡದಲ್ಲಿ ಗಾಯಗೊಂಡ 9 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇತ್ತ ಪೊಲೀಸ್ ಇಲಾಖೆ, ಇಂಧನ ಇಲಾಖೆ & ಬಿಬಿಎಂಪಿಯಿಂದ