ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿರುವ ಗುಂಡಿಗಳನ್ನು ಮುಚ್ಚಲು 7 ದಿನಕಾಲಾವಕಾಶ ಸಾಕು.ಆಯಾವಲಯಗಳಲ್ಲಿ ವಿಶೇಷವಾದ ತಂಡವಿದೆ.ಆ ಟೀಮ್ ಗುಂಡಿ ಗಳನ್ನು ಮುಚ್ಚುವ ಕೆಲಸ ಮಾಡುತ್ತಾರೆ ಎಂದು ಮುಖ್ಯ ಆಯುಕ್ತ ಗೌರವಗುಪ್ತ ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಟು ವಲಯಗಳಲ್ಲಿ ಜಂಟಿ ಆಯುಕ್ತರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿ ಗುಂಡಿಮುಚ್ಚುವ ಕಾಮಗಾರಿ ಮಾಡಿಸುತ್ತಾರೆ ಎಂದರು. ಒಂದು ಸಾವಿರ ಕೋಟಿ ಅನುದಾನದ ಅಡಿಯಲ್ಲಿ.ರಸ್ತೆಗಳ ರಿಪೇರಿ. ರಾಜಕಾಲುವೆಗಳಲ್ಲಿ ಹೊಳೆತ್ತುವುದು. ಕಸ ಕಡ್ಡಿ ಸೇರದಂತೆ ಜಾಗೃತಿ ವಹಿಸುವುದು. ಸಾರ್ವಜನಿಕರು