ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. ಬಾಕಿ ಬಿಲ್ ಪಾವತಿ ಮಾಡದೇ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದೆ. ಈಗ ಡಿಕೆ ಶಿವಕುಮಾರ್ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಹಣ ಕೇಳಿಲ್ಲ ಅಂತ ಆದ್ರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಗುತ್ತಿಗೆದಾರರು ಸವಾಲು ಹಾಕಿದ್ದು, ಡಿ.ಕೆ.ಶಿವಕುಮಾರ್ ಗೆ ಗುತ್ತಿಗೆದಾರನಿಂದ ಓಪನ್ ಚಾಲೆಂಜ್ ಮಾಡಲಾಗಿದೆ.ಬಿಬಿಎಂಪಿ