ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚನೆ ನೀಡಲಾಗಿದೆ.ಇನ್ನು ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಲು ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ SDRF ಹಾಗೂ Fire Department ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೇ ಪತ್ರ ಬರೆಯಬೇಕೆಂದಹ ಯೋಜನಾ ವಿಭಾಗದ