ಕರ್ನಾಟಕ ವಿಧಾನಸಭಾ ಚುನಾವಣಗೆ ಮುಹೂರ್ತ ಫಿಕ್ಸ್ ಆಗಿದ್ದು ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ.. ಮೇ ೧೦ ಕ್ಕ ಮತದಾನ ಮೇ ೧೩ ಕ್ಕೆ ಮತ ಏಣಿಕೆಗೆ ದಿನಾಂಕ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಚುನಾವಣೆ ಘೋಷಣೆ ಮಾಡ್ತಿದ್ದಂತೆ ಬಿಬಿಎಂಪಿ ಕಮಿಷನರ್ ಕೂಡ ಸುದ್ದಿ ಗೋಷ್ಠಿ ಮಾಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವ ರೀತಿ ಸಿದ್ದತೆ ಆಗಿದೆ ಅನ್ನೋದನ್ನ ವಿವರಿಸಿದ್ದಾರೆ