ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ