ಕಸದ ಲಾರಿ ಹರಿದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಣ್ಣ (25) ಮೃತಪಟ್ಟ ಯುವಕ. ಥಣಿಸಂದ್ರದ ಮೇಲ್ಸೆತುವೆ ಮೇಲೆ ಶನಿವಾರ ಈ ಘಟನೆ ಸಂಭವಿಸಿದ್ದು, ಲಾರಿ ಚಾಲಕ ದಿನೇಶ್ ನಾಯ್ಕ್ (40) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಕಸದ ಲಾರಿಗೆ ಬಲಿಯಾದವರ ಸಂಖ್ಯೆ ೪ಕ್ಕೇರಿದೆ. ಕಿರುತೆರೆ ನಟಿಯೊಬ್ಬರ ಪುತ್ರಿ ಮೃತಪಟ್ಟ ಘಟನೆ ನಂತರವೂ ಲಾರಿ ಚಾಲಕರು