ಕುತೂಹಲ ಕೆರಳಿಸಿದ್ದ ಬಿಬಿಎಂಪಿಗೆ ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೆ ಬಗೆಹರಿದಿದೆ. ಪಕ್ಷೇತರ ಪಾಲಿಕೆ ಸದಸ್ಯರು ಸೇರಿದಂತೆ, ರಾಮಲಿಂಗಾರೆಡ್ಡಿ ಬೆಂಬಲಿತ ಶಾಸಕರು ಗಂಗಾಂಬಿಕೆ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.