ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಸಂಪತ್ರಾಜ್, ಉಪಮೇಯರ್ ಆಗಿ ಜೆಡಿಎಸ್ ಪಕ್ಷದ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಆಯುಕ್ತೆ, ಚುನಾವಣಾಧಿಕಾರಿ ಎಂ.ವಿ. ಜಯಂತಿ ಬಿಬಿಎಂಪಿ ಮೇಯರ್ ಉಪಮೇಯರ್ ಪ್ರಕ್ರಿಯೆಗೆ ಚಾಲನೆ ನೀಡಿದರು. ಬಿಬಿಎಂಪಿ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು. ಬಿಬಿಎಂಪಿಯ 51 ನೇ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಸಂಪತ್ರಾಜ್, ಉಪಮೇಯರ್ ಆಗಿ ಜೆಡಿಎಸ್ ಪಕ್ಷದ ಪದ್ಮಾವತಿ ನರಸಿಂಹಮೂರ್ತಿಯಾಗಿದ್ದಾರೆ ಎಂದು