ಬೆಂಗಳೂರು : ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಅನರ್ಹ ಶಾಸಕರಿಂದ ಹೊಸ ತಲೆನೋವು ಶುರುವಾಗಿದೆ. ಈಗಾಗಲೇ ಮೇಯರ್ ಆಯ್ಕೆ ವಿಚಾರದಲ್ಲಿ ಬಿಜೆಪಿ ಶಾಸಕರ ನಡುವೆ ಲಾಬಿ ಶುರುವಾಗಿದ್ದು, ಈ ನಡುವೆ ಇದೀಗ ಅನರ್ಹ ಶಾಸಕರೂ ಕೂಡ ಮೇಯರ್ ಆಯ್ಕೆಯಲ್ಲಿ ನಮ್ಮನ್ನ ಕಡೆಗಣಿಸುವ ಹಾಗಿಲ್ಲ ಎಂದು ಹೇಳುವುದರ ಮೂಲಕ ಬಿಜೆಪಿಗೆ ಮತ್ತೊಂದು ತಲೆನೋವು ತಂದಿಟ್ಟಿದ್ದಾರೆ. ಮೇಯರ್ ಆಯ್ಕೆಯಲ್ಲಿ ನಮ್ಮನ್ನ ಕಡೆಗಣಿಸುವ ಹಾಗಿಲ್ಲ. ನಮ್ಮನ್ನ ನಿರ್ಲಕ್ಷ್ಯ ಮಾಡುವಂತಿಲ್ಲ, ಬಿಬಿಎಂಪಿ