ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮತ್ತೆ ಮುಖ್ಯರಸ್ತೆಗಳು ಕುಸಿಯುತ್ತಿದ್ದು, ಮಹಾಲಕ್ಷ್ಮಿ ಲೇಔಟ್ ಮುಖ್ಯರಸ್ತೆಯ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿದಿದೆ.