ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೈಟೆನ್ಷನ್ ವೈಯ ರ್ ಗಳಿಂದಾಗಿ ಸಾವು ನೋವುಗಳ ಸಮಸ್ಯೆ ಜಾಸ್ತಿ ಆಗ್ತಾಯಿದೆ. ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಬೆಸ್ಕಾಂ ಎಚ್ಚೇತ್ತಕೊಂಡಂತೆ ಕಾಣ್ತಾ ಇದೆ. ಅನಧಿಕೃತ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಲಿಕ್ಕೆ ಬಿಬಿಎಂಪಿ ಸಜ್ಜಾಗಿದೆ. ಹೈಟೆನ್ಶನ್ ವೈಯರ್ ನಿಂದಾಗಿ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ನಂತರ ಬೆಸ್ಕಾಂ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಹೈ ಟೆನ್ಶನ್ ಹಾದು ಹೋಗಿರುವ 10,000 ಮನೆ ನಗರದಲ್ಲಿ ಇದೆ