ಬೆಂಗಳೂರು ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ. ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ. ಸದರಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ