ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಎಡವಟ್ಟಿನಿಂದಾಗಿ ನಗರದಲ್ಲಿನ ಸುಮಾರು 78 ಸಾವಿರ ಶ್ರೀಮಂತರು ಆಸ್ತಿ ತೆರಿಗೆಯನ್ನೇ ಪಾವತಿಸಿಲ್ಲ ಎಂದುಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ನಗರದಲ್ಲಿ 20 ಲಕ್ಷ ಆಸ್ತಿಗಳಿದ್ದು, ಅದರಲ್ಲಿ 18 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರುತ್ತವೆ. ಈ ಪೈಕಿ ಪಾಲಿಕೆ ಅಧಿಕಾರಿಗಳ ತಪ್ಪಿನಿಂದ ಆಗಿರುವ ಅಚಾತುರ್ಯಕ್ಕೆ