ಬಿಬಿಎಂಪಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.ಸ್ಟೇ ಇದ್ದರು ಬಿಬಿಎಂಪಿ ಗಮನಕ್ಕೆ ತಹಶೀಲ್ದಾರ್ ತಂದಿಲ್ಲ.ಸ್ಟೇ ಇರುವ ಕಾರಣದಿಂದ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.ಸ್ಟೇ ಪರಿಶೀಲನೆ ನಡೆಸಿ ಸೋಮವಾರ ತೆರವು ಕಾರ್ಯಾಚರಣೆ ಆರಂಭ ಮಾಡ್ತೀವಿ ಅಂತಾ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.