ಬಿಬಿಎಂಪಿಯ ಬೃಹತ್ ನೀರುಗಾಲುವೆ ಇಲಾಖೆಯಲ್ಲಿ 62 ಕೋಟಿ ರೂಪಾಯಿ ಬೃಹತ್ ಹಗರಣ ನಡೆದಿದೆ ಅಂತ ದಾಖಲೆ ಸಮೇತ ಬಿಜೆಪಿ ವಕ್ತರ ಎನ್ ಆರ್ ರಮೇಶ್ ಆರೋಪ ಮಾಡಿದರೆ, ರಾಜರಾಜೇಶ್ವರಿನಗರ, ಬೊಮ್ಮನಹಳ್ಳಿ, ಬ್ಯಾಟರಾಯನಪುರ ವಲಯಗಳಲ್ಲಿ ಕಾಮಗಾರಿ ನಡೆಸದೆ ಸುಮಾರು 62 ಕೋಟಿ ಹಣ ಗುತ್ತಿಗೆದಾರರಿಗೆ ಪಾವತಿಸಿದರೆ ಅಂತ ನೇರ ಅರೋಪ ಮಾಡಿದರೆ , ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ಮರು ನಿರ್ಮಾಣ, ಪ್ರವಾಹ ನಿರ್ವಹಣೆ ಮತ್ತು ಕೊಳಚೆ ನೀರು ಮಾರ್ಗ ಬದಲಾವಣೆಎಂಬ