ಬೆಂಗಳೂರಿನಲ್ಲಿ ಮಹಾಮಳೆಗೆ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿ ಯುವತಿ ಸಾವು ಪ್ರಕರಣ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು,ಇಂದು ಲೋಕಾಯುಕ್ತ ಐಜಿಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ರು. ಘಟನ ಸ್ಥಳಕ್ಕೆ ಘಟನೆಗೆ ಕಾರಣವೇನು. ಏನೆಲ್ಲ ಸಮಸ್ಯೆಗಳಿಂದ ಅವಘಡ ಸಂಭವಿಸಿತು. ಏನೆಲ್ಲಾ ಲೋಪವಿತ್ತು. ಸಂಬಂಧಿಸಿದ ಅಧಿಕಾರಿಗಳು ಯಾರು ಎಂಬ ಮಾಹಿತಿ ಕಲೆ ಹಾಕಿದ್ರು