ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳ ಎಂದರೆ ಬರಿ ಗುಂಡಿಗಳಿಂದ ಕುಡಿದ ರಸ್ತೆ ಗುಂಡಿಗಳೆಂದು ಭಾಸವಾಗುತ್ತದೆ..ಅದರಿಂದ ಆಗಿವ ಅಪಗಾತ ಅನಾಹುತಗಳೆ ನೆನಪಾಗುತ್ತವೆ , ಆದರೆ ಇವುಗಳನ್ನು ತಪ್ಪಿಸಲ ಬಿಬಿಎಂಪಿ ಉತ್ತಮ ಉಪಾಯ ಮಾಡಿತ್ತು. ಆಧುನಿಕವಾಗಿ ಟೆಕ್ನಾಲಜಿ ಬಳಸಿ ಬೆಂಗಳೂರಿನಲ್ಲಿ ರಸ್ತೆ ನಿರ್ಮಾಣ ಕೂಡ ಮಾಡಿದೆ. ಆದ್ರೆ ಇದೀಗಾ ಈ ಕಾಮಗಾರಿ ಕಳಪೆ ಪಟ್ಟಿಗೆ ಸೇರಲು ಮುಂದಾಗಿದೆ.