ಮಹದೇವಪುರ,ಶಾಂತಿನಿಕೇತನದಲ್ಲಿ ಒತ್ತುವರಿ ಕಾರ್ಯಬಿರುಸಾಗಿ ಸಾಗುತ್ತಿದೆ.ಒತ್ತುವರಿ ಮೇಲೆ ಬುಲ್ಡೋಜರ್ ಘರ್ಜನೆ ಮಾಡುತ್ತಿದೆ. ಶಾಂತಿನಿಕೇತನ ಲೇಔಟ್ ನಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.ಬಿಬಿಎಂಪಿ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭ ಮಾಡಿದ್ದಾರೆ.ಅಲ್ಲದೇ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸರ ನಿಯೋಜನೆ ಕೂಡ ಮಾಡಲಾಗಿದೆ. ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಸಂಪರ್ಕ ಕಲ್ಪಿಸೋ ಕಾಲುವೆ ಒತ್ತುವರಿ ಮಾಡಿ ಮನೆಗಳ ನಿರ್ಮಾಣಮಾಡಲಾಗಿದೆ.ಇಂದು ಈ ಭಾಗದಲ್ಲಿ ಒತ್ತುವರಿ ತೆರವಿಗೆ ನಿರ್ಧಾರ ಮಾಡಿದೆ,2000 ನೇ ಇಸವಿಯಲ್ಲಿ ನಿರ್ಮಾಣವಾಗಿರೋ ಶಾಂತಿನಿಕೇತನ ಲೇಔಟ್ ನಲ್ಲಿ