ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಬಿಬಿಎಂಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ, ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಾಡಿಕೆ ಪಾಲಿಕೆ ಸಿದ್ದತೆ ಕೈಗೊಂಡಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡಗಳಲ್ಲಿರೋ ಬೀದಿ ನಾಯಿಗಳ ಸರ್ವೆ ನಡೆಸಿದ ಪಾಲಿಕೆ ನಾಯಿಗಳ ಮೇಲೆ ನಿಗಾ ಇಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡ್ತಿದೆ, ನಗರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ. ಈ ನಾಯಿಗಳಿಗೆ