ಸಿಲಿಕಾನ್ ಸಿಟಿಯಲ್ಲಿ ಮತ್ತೆ ರಸ್ತೆ ಗುಂಡಿಗಳು ಪ್ರತ್ಯಕ್ಷವಾಗಿದ್ದು, ಕೋಟಿ ಕೋಟಿ ಸುರಿದ್ರೂ ಗುಂಡಿ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು BBMP ಟೆಂಡರ್ ಕರೆದಿದೆ. ಬೆಂಗಳೂರಿನಲ್ಲಿ ವಿಧಾನಸಭಾ ಕ್ಷೇತ್ರವಾರು ಗುಂಡಿ ಮುಚ್ಚಲು ಪಾಲಿಕೆ 33 ಕೋಟಿ ಟೆಂಡರ್ ಕರೆದಿದೆ. ಕಳೆದ ವರ್ಷ ರಸ್ತೆ ಗುಂಡಿ ಮುಚ್ಚಲು 50 ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ ರಸ್ತೆ ಗುಂಡಿ ಮುಚ್ಚಲು 33 ಕೋಟಿ ನಿಗದಿ ಮಾಡಲಾಗಿದೆ.ಮೊದಲ ಹಂತದಲ್ಲಿ 14