ಬೆಂಗಳೂರು : ಇಂದಿರಾ ಕ್ಯಾಂಟೀನ್ ನಿಂದ ಬಿಬಿಎಂಪಿಗೆ ಆರ್ಥಿಕ ಹೊರೆಯಾಗುತ್ತಿರುವ ಹಿನ್ನಲೆ ಆರ್ಥಿಕ ಹೊರೆ ತಗ್ಗಿಸಿಕೊಳ್ಳಲು ಬಿಬಿಎಂಪಿ ಹೊಸ ಪ್ಲ್ಯಾನ್ ಮಾಡಿದೆ.ಇಂದಿರಾ ಕ್ಯಾಂಟೀನ್ ಊಟ, ಉಪಹಾರ ದರ ಪರಿಷ್ಕರಣೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. 10ರೂ ಊಟ, 5ರೂ ಉಪಹಾರ ಬೆಲೆ ಶೀಘ್ರದಲ್ಲಿಯೇ ಏರಿಕೆ ಮಾಡಲಿದೆ. ಉಪಹಾರದ ಬೆಲೆ 5ರೂಪಾಯಿಯಿಂದ 10ರೂಗೆ ಏರಿಕೆ ಹಾಗೂ ಊಟದ ಬೆಲೆ 10ರೂ ನಿಂದ 15 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಗುತ್ತಿಗೆದಾರರಿಗೆ