ಬೆಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ ನಡೆಸಿದ್ದು, ಆ ಮೂಲಕ ನಾಡಪ್ರಭು ಕೆಂಪೇಗೌಡರ ಹೆಸರಿಡಲು ನಿರ್ಧರಿಸಿದೆ. ಇಂದಿರಾ ಕ್ಯಾಂಟೀನ್ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣಕ್ಕೆ ಮಾಡುವಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಉಪಮೇಯರ್ ರಾಮ್ ಮೋಹನ್ ರಾಜ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸದ್ಯ ಇಂದಿರಾ ಕ್ಯಾಂಟೀನ್ ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ಇಂದಿರಾ ಕ್ಯಾಂಟಿನ್ ಎಂದರೇನೆ ಜನ ಊಟಕ್ಕೆ