ಬಿಬಿಎಂಪಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯ ಸಂಗ್ರಹ ಮಾಡಲು ಪ್ರತಿ ತಿಂಗಳು ಮಾಸಿಕ ಶುಲ್ಕ ವಿಧಿಸಲು (ಬಿಬಿಎಂಪಿ) ಮುಂದಾಗಿದೆ. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ಅನುಮೋದನೆ ಸಿಕ್ಕರೆ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಾಗರಿಕರು ಪ್ರತಿ ತಿಂಗಳು 30 ರೂ. ಪಾವತಿಸಬೇಕು.ಪ್ರಸ್ತಾವಿತ ಯೋಜನೆ ವ್ಯಾಪ್ತಿಗೆ 46 ಲಕ್ಷ ಮನೆಗಳು ಬರುತ್ತವೆ.ಅಂದಾಜು 6.32 ಲಕ್ಷ ವಾಣಿಜ್ಯ ಕಟ್ಟಡಗಳು ಶುಲ್ಕದ ವ್ಯಾಪ್ತಿಗೆ ಬರಲಿದ್ದು,ತಿಂಗಳಿಗೆ ₹